ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡರ ಹುಟ್ಟುಹಬ್ಬ

Correspondent/Bengaluru/SM News Desk

Jan 5, 2026 - 14:41
 0  400
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡರ ಹುಟ್ಟುಹಬ್ಬ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡರ ಹುಟ್ಟುಹಬ್ಬಕ್ಕೆ ರಾಜ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚೈತ್ರ ವಿ ಗಿರೀಶ್ ಕುಮಾರ್, ರಾಷ್ಟ್ರೀಯ ಕಾರ್ಯದರ್ಶಿ ಭವ್ಯ ಕೆ ಆರ್, ಚಲನ ಚಿತ್ರ ನಟ ಹಾಗೂ ರಾಜ್ಯ ಕಾರ್ಯದರ್ಶಿ ರಾಮ್ ಚೇತನ್ ಇತರರು ಶುಭಾಶಯ ಕೋರಿದರು.