ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಎನ್ ನಟರಾಜ ಗೌಡ
Correspondent/Bengaluru/SM News Desk
ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾದ ಎಎನ್ ನಟರಾಜ ಗೌಡರವರ ಪದಗ್ರಹಣ ಮತ್ತು ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಜಿಲ್ಲಾಧ್ಯಕ್ಷರಾದ ವಿ ಗಿರೀಶ್ ಕುಮಾರ್ ಅವರು ಭಾಗವಹಿಸಿ ಶುಭ ಕೋರಿದರು.
