ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಾಡಿರುವ ಸಾಧನೆಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.

Correpondent/Political/Bengaluru/SM News Desk

May 5, 2026 - 16:50
 0  14
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಾಡಿರುವ ಸಾಧನೆಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.

ಬೆಂಗಳೂರು, ಮೇ 5- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಾಡಿರುವ ಸಾಧನೆಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ನಬಿನ್‌ ಅವರ ನೇತೃತ್ವದಲ್ಲಿ ಬಿಜೆಪಿಯ ಸಾಧನೆಯ ಬಗ್ಗೆ ಪಾಲುದಾರನಾಗಿ ನನಗೆ ತುಂಬಾ ಸಂತೋಷ ಮತ್ತು ಹೆಮೆ ಇದೆ ಎಂದು ಹೇಳಿದ್ದಾರೆ.ಕೇರಳದಲ್ಲಿ ಬಿಜೆಪಿಯ ಸಂಖ್ಯೆ ಸಾಧಾರಣವಾದರೂ ಐತಿಹಾಸಿಕ. ಬಿಜೆಪಿ ನಾಯಕತ್ವಕ್ಕೆ ನನ್ನ ಅಭಿನಂದನೆಗಳು ಎಂದು ಅವರು ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.